spot_img
Thursday, March 12, 2026
spot_img

ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಫ್: ಬೀಜಾಡಿಯ ಝಾರಗೆ ಚಿನ್ನದ ಪದಕ

ಕುಂದಾಪುರ: ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಫ್ 2024ರ 12-13ರ ವಯೋಮಾನದ ವಿಭಾಗದಲ್ಲಿ ಕುಮಿಟೆ ಹಾಗೂ ಕಟಾ ಎರಡು ಸ್ಪರ್ಧೆಗಳಲ್ಲೂ ಬೀಜಾಡಿ ಗಣೇಶ ನಗರದ ನಿವಾಸಿ ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿಯ 8ನೇ ತರಗತಿ ವಿದ್ಯಾರ್ಥಿನಿ ಝಾರ ಚಿನ್ನದ ಪದಕ ಹಾಗೂ ಟ್ರೋಫಿ ಪಡೆದಿದ್ದಾರೆ.

ಇವರು ಕುಂದಾಪುರದ ಕೆಡಿ‌ಎಫ್ ಕರಾಟೆ ಶಾಲೆಯ ಕಿರಣ್ ಕುಂದಾಪುರ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವರು ಇಮ್ರಾನ್ ಮತ್ತು ಆಸ್ಮಾ ದಂಪತಿಯ ಪುತ್ರಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!