spot_img
Friday, January 17, 2025
spot_img

ಬಿಜೆಪಿಯ ಆಪ್ತರನ್ನು ಸಮಾಧಾನ ಪಡಿಸುವ ಬಜೇಟ್‌ : ರಾಹುಲ್‌ ಗಾಂಧಿ ಟೀಕೆ

ಜನಪ್ರತಿನಿಧಿ (ನವ ದೆಹಲಿ) : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು(ಮಂಗಳವಾರ) ಮಂಡಿಸಿರುವ ಕೇಂದ್ರ ಬಜೇಟ್‌ ಬಗ್ಗೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಈ ಬಾರಿಯ ಬಜೇಟ್‌ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅವರು ಟೀಕಿಸಿದ್ದಾರೆ. ಇದು ಕುರ್ಚಿ ಉಳಿಸಿಕೊಳ್ಳುವ ಬಜೇಟ್‌ ಎಂದು ವ್ಯಂಗ್ಯವಾಡಿದ್ದಲ್ಲದೇ, ಇದು ಬಿಜೆಪಿಯ ಮಿತ್ರಪಕ್ಷಗಳನ್ನು ಹಾಗೂ ಆಪ್ತರನ್ನು ಸಮಾಧಾನಪಡಿಸುವ ಗುರಿಯನ್ನು ಹೊಂದಿದೆ ಎಂದು ಟೀಕಿಸಿದ್ದಾರೆ.

ಕುರ್ಜಿ ಉಳಿಸಿಕೊಳ್ಳುವ ಬಜೆಟ್‌ ಇದು, ಆಪ್ತರನ್ನು ಸಮಾಧಾನ ಪಡಿಸುವ ಪ್ರಯತ್ನ ಈ ಬಜೇಟ್‌ ನಲ್ಲಿದೆ. ಸಾಮಾನ್ಯ ಭಾರತೀಯರಿಗೆ ಯಾವುದೇ ಪ್ರಯೋಜನ ಈ ಬಜೇಟ್‌ನಿಂದ ಆಗಿಲ್ಲ. ಕಾಂಗ್ರೆಸ್‌ ಪ್ರಣಾಳಿಕೆ ಹಾಗೂ ಹಿಂದಿನ ಬಜೇಟ್‌ ಗಳನ್ನು ಇಲ್ಲಿ ಕಾಪಿ ಪೇಸ್ಟ್‌ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“Kursi Bachao” Budget : Rahul Gandhi

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!