spot_img
Tuesday, March 31, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಕುಂದಾಪುರ : ಜುಲೈ 22ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತು ಅರಿವು ಮೂಡಿಸಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತು.

ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಅವರು ಪ್ರಸ್ತುತ ಕಾನೂನು ವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಶ್ರೀ. ಕೆ. ರಾಧಾಕೃಷ್ಣ ಶೆಣೈ ವಹಿಸಿದ್ದರು. ರೋಟರಿ ಸಂಸ್ಥೆಯ ಅಧ್ಯಕ್ಷರಾದ ಲಿಯಾ ಕತ್ ಅಲಿ , ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಡಾ. ಬಿ. ಆರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!