spot_img
Saturday, February 14, 2026
spot_img

CSEET ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜನತಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಹೆಮ್ಮಾಡಿ; CSEET -ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಈ ಪರೀಕ್ಷೆಯಲ್ಲಿ ಸಾಧನೆ ಮೆರೆದ ಜನತಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ವಿಶ್ಮಿತಾ ಹಾಗೂ ಧೀರಜ್ ಶೇಟ್ ಸಾಧನೆ ಮೆರೆದು CS ಎಕ್ಸಿಕ್ಯೂಟಿವ್ ಪ್ರೋಗ್ರಾಮ್ ಗೆ ಅರ್ಹತೆ ಪಡೆದಿದ್ದಾರೆ.

ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!