Sunday, September 8, 2024

ರಾಜೀವ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕರನ್ನು ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಭೇಟಿ

 ಬೆಂಗಳೂರು: ಕುಂದಾಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಸತಿ ಯೋಜನೆಯ ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಾಗದೆ ಮನೆ ನಿರ್ಮಾಣ ಪೂರ್ಣಗೊಳಿಸಲು ಫಲಾನುಭವಿಗಳು ಒದ್ದಾಟ ಮಾಡುತಿದ್ದು, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಬೆಂಗಳೂರಿನ ಕಾವೇರಿ ಭವನದಲ್ಲಿರುವ ರಾಜೀವ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ ಎನ್. ಇವರನ್ನು ಭೇಟಿ ಮಾಡಿ ವಸತಿ ಯೋಜನೆಯ ಫಲಾನುಭವಿಗಳಿಗೆ ಶೀಘ್ರವಾಗಿ ಹಂತವಾರು ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!