spot_img
Friday, January 17, 2025
spot_img

ಶ್ರೀ ಮಹಾಕಾಳಿ ದೇವಸ್ಥಾನ ನೂತನ ಆಡಳಿತ ಮಂಡಳಿಯ ಪದಪ್ರದಾನ ಕಾರ್ಯಕ್ರಮ

ಕುಂದಾಪುರ: ಶ್ರೀ ಮಹಾಕಾಳಿ ದೇವಸ್ಥಾನ ನೂತನ ಆಡಳಿತ ಮಂಡಳಿಗೆ ಮುಂದಿನ ಎರಡು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಅಜಂತಾ ಖಾರ್ವಿ, ಉಪಾಧ್ಯಕ್ಷರಾಗಿ ಪ್ರಕಾಶ ಆರ್.ಖಾರ್ವಿ, ಪ್ರಧಾನ ಕಾರ್ಯದರ್ಶಿಯಾಗಿ ನಾಮದೇವ ಖಾರ್ವಿ, ಕೋಶಾಧಿಕಾರಿಯಾಗಿ ರಾಜು ನಾಯ್ಕ್, ಹಾಗೂ ಸದಸ್ಯರ ಪದ ಪ್ರದಾನ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಹಟ್ಟಿಯಂಗಡಿ ಲೋಕೇಶ್ವರ ದೇವಸ್ಥಾನದ ಧರ್ಮದರ್ಶಿ ಸನತ್ ಕುಮಾರ್ ರೈ ಪದಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪದ ಪ್ರದಾನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಮೂರು ಮೊಕ್ತೇಸರರಾದ ಶಂಕರ್ ನಾಯ್ಕ್, ಪಾಂಡುರಂಗ ಸಾರಂಗ, ಆನಂದ ನಾಯ್ಕ್ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!