spot_img
Wednesday, April 1, 2026
spot_img

ಪ್ರಧಾನಿ ನೇತೃತ್ವದಲ್ಲಿ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ಆರಂಭ !

ಜನಪ್ರತಿನಿಧಿ (ನವ ದೆಹಲಿ) : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಒಂಬತ್ತನೇ ಆಡಳಿತ ಮಂಡಳಿಯ ಸಭೆ ಇಂದು (ಶನಿವಾರ) ಆರಂಭವಾಗಿದೆ.

ಸಭೆ ೨೦೪೭ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯನ್ನಾಗಿ ಹೊಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಸಹಭಾಗಿತ್ವವನ್ನು ಉತ್ತೇಜಿಸುವ ಗುರಿಯನ್ನೂ ಹೊಂದಿದೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ನೀತಿ ಆಯೋಗದ ಆಡಳಿತ ಮಂಡಳಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್‌ ಗವರ್ನರ್‌ಗಳು ಹಾಗೂ ಹಲವು ಕೇಂದ್ರ ಮಂತ್ರಿಗಳನ್ನು ಒಳಗೊಂಡಿದೆ. ಪ್ರಧಾನಿ ಮೋದಿ ಆಯೋಗದ ಅಧ್ಯಕ್ಷರಾಗಿದ್ದಾರೆ.

ನೀತಿ ಆಯೋಗದ ಸಭೆ ಕಳೆದ ಡಿಸೆಂಬರ್‌ನಲ್ಲಿ ನಡೆದ ಮುಖ್ಯ ಕಾರ್ಯದರ್ಶಿಗಳ ಮೂರನೇ ರಾಷ್ಟ್ರೀಯ ಸಮ್ಮಳನದ್‌ ಶಿಫಾರಸುಗಳ ಬಗ್ಗೆಯೂ ಗಮನಹರಿಸಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!