spot_img
Saturday, December 7, 2024
spot_img

Staff Selection Commission Recruitment 2024 | ಪಿಯುಸಿ ತೇರ್ಗಡೆಗೊಂಡವರಿಗೆ ಉದ್ಯೋಗವಾಶ : ಇಲ್ಲಿದೆ ಮಾಹಿತಿ.

‌ಜನಪ್ರತಿನಿಧಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2006 ಸ್ಟೆನೋಗ್ರಾಫರ್​ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಿಕೊಳ್ಳುವ ಉದ್ದೇಶದಿಂದ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಮಾಡ ಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಆಗಸ್ಟ್ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆನ್‌ಲೈನ್‌ ಮೂಲಕ ಅರರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವವರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ/ಪಿಯುಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ವಯಸ್ಸು ಆಗಸ್ಟ್ 1, 2024ಕ್ಕೆ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಸ್ಟೆನೋಗ್ರಾಫರ್ ಗ್ರೇಡ್ ಸಿ- 18ರಿಂದ 30 ವರ್ಷ
ಸ್ಟೆನೋಗ್ರಾಫರ್ ಗ್ರೇಡ್ ಡಿ- 18ರಿಂದ 27 ವರ್ಷ

ವಯೋಮಿತಿ ಸಡಿಲಿಕೆಯ ಮಾಹಿತಿ :
OBC ಅಭ್ಯರ್ಥಿಗಳು: 03 ವರ್ಷಗಳು
SC, ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
PWD (OBC) ಅಭ್ಯರ್ಥಿಗಳು: 13 ವರ್ಷಗಳು
PWD (SC/ ST) ಅಭ್ಯರ್ಥಿಗಳು: 15 ವರ್ಷಗಳು

ಅರ್ಜಿ ಶುಲ್ಕ:
OC / BC / MBC:  ರೂ. 100/-
SC/SC (A)/ST: ಇಲ್ಲ
SC/ST ನಿರ್ಗತಿಕ ವಿಧವೆ ಅಭ್ಯರ್ಥಿಗಳು: ಇಲ್ಲ
ಮಾಜಿ-ಸೇವಾ / PWD ಅಭ್ಯರ್ಥಿಗಳು: ಇಲ್ಲ

ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ಭಾರತದಾದ್ಯಂತ.

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಲಿಖಿತ ಪರೀಕ್ಷೆ (CBT)
ಸ್ಟೆನೋಗ್ರಫಿ ಕೌಶಲ್ಯ ಪರೀಕ್ಷೆ
ದಾಖಲೆ ಪರಿಶೀಲನೆ (DV)
ವೈದ್ಯಕೀಯ ಪರೀಕ್ಷೆ (ME)

ಅರ್ಜಿ ಸಲ್ಲಿಸುವುದು ಹೇಗೆ ? 
ಈ ಕೆಳಗೆ ನೀಡಿರುವ ಲಿಂಕ್‌ಗೆ ಕ್ಲಿಕ್‌ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Government of India | Staff Selection Commission

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!