spot_img
Friday, January 17, 2025
spot_img

ವೇಗವಾಗಿ ಸಂಚರಿಸುವ ವಾಹನಗಳ ವಿರುದ್ಧ ಎಫ್‌ಐಆರ್‌ !

ಜನಪ್ರತಿನಿಧಿ (ಬೆಂಗಳೂರು) : ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸ್‌ ಇಲಾಖೆ ಮಹತ್ವದ ನಿಯಮವೋಂದನ್ನು ಜಾರಿ ತರಲು ಮುಂದಾಗಿದೆ. ಈ ನಿಯಮ ರಾಜ್ಯದಾದ್ಯಂತ ಅನ್ವಯವಾಗಲಿದೆ.

ಆಗಸ್ಟ್‌ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು. ರಾಜ್ಯಾದ್ಯಂತ ಈ ಕ್ರಮ ಜಾರಿಗೆ ಬರಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗ) ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!