spot_img
Wednesday, April 1, 2026
spot_img

ಯಕ್ಷಗಾನ ಕಲಾವಿದ ಗುರುಪ್ರಸಾದ್ ನಿರ್ಜೇಡ್ಡು ಆತ್ಮಹತ್ಯೆಗೆ ಶರಣು

ಬ್ರಹ್ಮಾವರ: ಬಡಗುತಿಟ್ಟಿನ ಪ್ರತಿಭಾನ್ವಿತ ಯುವ ಕಲಾವಿದ ಗುರುಪ್ರಸಾದ್ ಕುಲಾಲ್ ನಿರ್ಜೇಡ್ಡು (28ವ) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜು.27ರಂದು ಅವರು ಇಲಿಪಾಷಾಣ ಸೇವಿಸಿದ್ದು, ವಿಪರೀತ ಹೊಟ್ಟೆನೋವು, ವಾಂತಿಯಿಂದ ಬಳಲುತ್ತಿದ್ದರು. ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತ ಪಟ್ಟಿದ್ದಾರೆ.

ಮಂದರ್ತಿ ಸಮೀಪ ನಿರ್ಜೇಡ್ಡು ನಿವಾಸಿ ಆಗಿದ್ದ ಅವರು ಯಕ್ಷಗಾನ ಮೇಳಗಳಲ್ಲಿ ಸಕ್ರಿಯವಾಗಿದ್ದರು. ಮಂದರ್ತಿ, ಮಾರಣಕಟ್ಟೆ ಮೇಳಗಳಲ್ಲಿ ಸೇವೆ ಸಲ್ಲಿಸಿ ಮುಂದಿನ ಹಾಲಾಡಿ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಮಾಲಿನಿ, ಮೋಹಿನಿ, ನಂದಾ, ವಿಷಯೆ, ಮಯಾ ಶೂರ್ಪನಖಿ ಮೊದಲಾದ ಪಾತ್ರಗಳಲ್ಲಿ ಪ್ರಸಿದ್ಧಿ ಪಡೆದಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!