spot_img
Saturday, December 7, 2024
spot_img

ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ : ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ !

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಏ’ ವೃಂದದ ಒಟ್ಟು 384. ಹುದ್ದೆಗಳಿಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಈಗಾಗಲೇ ನಿಗದಿ ಪಡಿಸಿದಂತೆ ಆಗ್ಸ್ 25 2024 ರಂದು ನಡೆಸುವುದಾಗಿ ಪ್ರಕಟಣೆಯಲ್ಲಿ ಹೇಳಿದೆ.

ಆಯೋಗದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು,  25-08-2024ರಂದು ನಿಗದಿಪಡಿಸಿರುವ ಪೂರ್ವಭಾವಿ ಪರೀಕ್ಷೆಗೆ ಈಗಾಗಲೇ ಎಲ್ಲಾ ರೀತಿಯ ಪರೀಕ್ಷಾ ಪೂರ್ವ ಸಿದ್ಧತೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕದಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲವೆಂದು ತೀರ್ಮಾನಿಸಲಾಗಿದೆ ಎಂದು ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!