spot_img
Tuesday, March 31, 2026
spot_img

ಜೆಸಿ‌ಐ ಕುಂದಾಪುರ ಸಿಟಿ: ಲೋಮ್ ಆಫೀಸರ್ ಸಮಿನಾರ್

ಕುಂದಾಪುರ: ಜೆಸಿ‌ಐ ಕುಂದಾಪುರ ಸಿಟಿಯ ಆತಿಥ್ಯದಲ್ಲಿ ಲೋಮ್ ಆಫೀಸರ್ ಸಮಿನಾರ್ ಕುಂದಾಪುರದ ಸಹನಾ ಹೋಟೆಲ್‌ನ ಸುಮೇದಾ ಹಾಲ್‌ನಲ್ಲಿ ಜರುಗಿತು.

ಇತ್ತೀಚಿಗೆ ಮಂಗಳೂರಿನಲ್ಲಿ ಜರುಗಿದ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಸಮ್ಮೇಳನದಲ್ಲಿ 28 ಕ್ಕು ಹೆಚ್ಚು ಪ್ರಶಸ್ತಿ ಪಡೆದುಕೊಂಡು ಚಾಂಪಿಯನ್ ಒಫ್ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡ ಜೆಸಿ‌ಐ ಕುಂದಾಪುರ ಸಿಟಿಯ ಅಧ್ಯಕ್ಷರಾದ ರಾಘವೇಂದ್ರ ಕುಲಾಲ್ ಹೆಮ್ಮಾಡಿಯವರನ್ನು ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ನಿರ್ದೇಶಕರಾದ ರವಿಚಂದ್ರ ಪಾಟಾಳಿ ಮಂಗಳೂರು ಇವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜೇಸಿಸ್ ನ ರಾಷ್ಟ್ರೀಯ ಉಪಾಧ್ಯಕ್ಷರಾದ ಕಾರ್ತಿಕೇಯ ಮಧ್ಯಸ್ಥ, ವಲಯ ಆಡಳಿತ ವಿಭಾಗದ ನಿರ್ದೇಶಕರಾದ ಅಭಿಲಾಶ್, ವಲಯ ೧೫ ರ ಉಪಾಧ್ಯಕ್ಷ ವಿಗ್ನೇಶ್ ಕಾರ್ಕಳ, ಸ್ಥಾಪಕ ಅಧ್ಯಕ್ಷರಾದ ಹುಸೇನ್ ಹೈಕಾಡಿ, ನಿಕಟ ಪೂರ್ವ ಅಧ್ಯಕ್ಷ ರಾದ ಡಾ ಸೋನಿ, ಪೂರ್ವ ಅಧ್ಯಕ್ಷರಾದ ರಾಘವೇಂದ್ರ ಚರಣ್ ನಾವಡ, ಜಯಚಂದ್ರ ಶೆಟ್ಟಿ, ನಾಗೇಶ್ ನಾವಡ, ವಿಜಯ ಬಂಡಾರಿ, ಲೇಡಿ ಜೇಸಿ ಸಂಯೋಜಕರಾದ ರೇಷ್ಮಾ ಕೋಟ್ಯಾನ್, ಕಾರ್ಯದರ್ಶಿ ಮಹಾರುದ್ರ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!