spot_img
Wednesday, April 1, 2026
spot_img

ಉಡುಪಿ : ಪಿಯುಸಿ ವರೆಗೆ ನಾಳೆಯೂ ರಜೆ ಘೋಷಣೆ

ಜನಪ್ರತಿನಿಧಿ (ಉಡುಪಿ ) : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯ ಕಾರಣದಿಂದ ನಾಳೆಯೂ  (ಶುಕ್ರವಾರ, ಆಗಸ್ಟ್‌ ೦೨) ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶಿಸಿದೆ.

ಭಾರತೀಯ ಹವಾಮಾನ ಇಲಾಖೆ ಇನ್ನೂ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತದೆ ಎಂಬ ಮುನ್ಸೂಚನೆ ನೀಡಿತ್ತು,  ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಕೂಡ ಘೋಷಣೆ ಮಾಡಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!