spot_img
Saturday, February 14, 2026
spot_img

ಚೆಸ್ ಪಂದ್ಯಾಟ: ಕುಂದಾಪುರದ ಎಕ್ಸಲೆಂಟ್ ವಿದ್ಯಾರ್ಥಿಯ ಸಾಧನೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಇವರ ಸಹಯೋಗದೊಂದಿಗೆ ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ಇಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕರ ಚೆಸ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪ್ರೌಢ ಶಾಲಾ ವಿಭಾಗದ 10ನೇ ತರಗತಿಯ ವಿದ್ಯಾರ್ಥಿ ಸನತ್ ಆರ್ ಸಿರಿಯಾನ್ ವಿಜಯಶಾಲಿಯಾಗುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!