Monday, September 9, 2024

KEA: ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರೀಯೆ ಆರಂಭ !

ಜನಪ್ರತಿನಿಧಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದಲ್ಲಿರುವ ಒಟ್ಟು 24 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿಗೆ ನೇಮಕಾತಿ ಪ್ರಕ್ರೀಯೆ ನಡೆಯುತ್ತಿದೆ.  ಅರ್ಹ ಅಭ್ಯರ್ಥಿಗಳು ಆಗಸ್ಟ್ 25, 2024 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಪ್ರೊಫೆಸರ್(ಉಳಿಕೆ ಮೂಲ ವೃಂದ-RPC)- 6
ಅಸಿಸ್ಟೆಂಟ್ ಪ್ರೊಫೆಸರ್(ಕಲ್ಯಾಣ ಕರ್ನಾಟಕ-KK)- 18

ವಿದ್ಯಾರ್ಹತೆ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಎಂ.ಫಿಲ್, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಗರಿಷ್ಠ ವಯೋಮಿತಿ ನಿಗದಿಗೊಳಿಸಿರುವುದಿಲ್ಲ.

ವೇತನ:
ಮಾಸಿಕ ರೂ. 57,700-1,82,400

ಉದ್ಯೋಗದ ಸ್ಥಳ:
ರಾಯಚೂರು

ಅರ್ಜಿ ಶುಲ್ಕ:
SC/ST/ಪ್ರವರ್ಗ-I/ಮಾಜಿ ಸೈನಿಕ/PWD ಅಭ್ಯರ್ಥಿಗಳು: ರೂ.1000/-
ಸಾಮಾನ್ಯ/OBC ಅಭ್ಯರ್ಥಿಗಳು: ರೂ.2000/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವುದು ವಿಧಾನ : 
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಸುಲಭವಾಗಲೆಂದೇ  ಲಿಂಕ್‌ ಅನ್ನು ಈ ಕೆಳಗೆ ನೀಡಲಾಗಿದೆ.

ರಾಯಚೂರು ವಿಶ್ವವಿದ್ಯಾಲಯ (ಸಹಾಯಕ ಪ್ರಾಧ್ಯಾಪಕ)- 2024

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 25, 2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್ 27 2024
ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ: ಅಕ್ಟೋಬರ್ 3 ಮತ್ತು 4, 2024

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!