spot_img
Tuesday, March 31, 2026
spot_img

ಬೆಂಗಳೂರು ನಗರದಲ್ಲಿ ಪಿ.ಜಿ ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯ !

ಜನಪ್ರತಿನಿಧಿ(ಬೆಂಗಳೂರು) : ನಗರದಲ್ಲಿರುವ ಪೇಯಿಂಗ್‌ ಗೆಸ್ಟ್‌ಗಳಲ್ಲಿ (ಪಿ.ಜಿ) ಸಿಸಿಟಿವಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ಪಿ.ಜಿಗಳಲ್ಲಿ ಭದ್ರತಾ ಸಿಬ್ಬಂದಿ ನೇಮಿಸಿಕೊಳ್ಳಬೇಕು. ಅಪರಿಚಿತರಿಗೆ ಪ್ರವೇಶ ನೀಡಬಾರದು ಎಂದು ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌‌ ಬಿ. ದಯಾನಂದ ಹೇಳಿದ್ದಾರೆ.

ಪೊಲೀಸರು ತಮ್ಮ ವ್ಯಾಪ್ತಿಯಲ್ಲಿರುವ ಪಿ.ಜಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಅನಧಿಕೃತವೆಂದು ಕಂಡುಬಂದರೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಕ್ರಮ, ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ ಮಾಹಿತಿ ಕಲೆ ಹಾಕಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದೂ ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!