spot_img
Wednesday, April 1, 2026
spot_img

ಯಡಮೊಗೆಯ ವ್ಯಕ್ತಿ ನಾಪತ್ತೆ

ಕುಂದಾಪುರ:  ಯಡಮೊಗೆ ಗ್ರಾಮದ ಹೊಸಬಾಳು ನಿವಾಸಿ ಅಣ್ಣಪ್ಪ (40) ಎಂಬ ವ್ಯಕ್ತಿಯು ಮಾರ್ಚ್ 12 ರಂದು ಮನೆಯಿಂದ ಬೆಂಗಳೂರಿಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಎಣ್ಣೆಕಪ್ಪು ಮೈ ಬಣ್ಣ ಹೊಂದಿರುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಶಂಕರನಾರಾಯಣ
ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08259-280299, ಮೊ.ನಂ:8277988963, ಮೊ.ನಂ:9480805456, ಕುಂದಾಪುರ ವೃತ್ತ ನಿರೀಕ್ಷಕರ ದೂ.ಸಂಖ್ಯೆ: 08254-230880 ಅಥವಾ ಉಡುಪಿ ಕಂಟ್ರೋಲ್ ರೂಮ್ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!