spot_img
Saturday, May 16, 2026
spot_img

ಶಿರೂರು ಗುಡ್ಡ ಕುಸಿತ : ಐಆರ್ ಬಿ ವ್ಯವಸ್ಥಾಪಕ ನಿರ್ದೇಶಕ ಸೇರಿ ಎಂಟು ಮಂದಿ ಮೇಲೆ ಕೊಲೆ ಪ್ರಕರಣ ದಾಖಲಿಸುವಂತೆ ಜೆಎಂಎಫ್‌ಸಿ ಕೋರ್ಟ್ ಮಹತ್ವದ ಆದೇಶ

ಜನಪ್ರತಿನಿಧಿ (ಅಂಕೋಲ) : ಅಂಕೋಲಾ ಮಾನ್ಯ ಜೆಎಂಎಫ್‌ಸಿ ನ್ಯಾಯಾಲಯದಿಂದ ತಾಲೂಕಿನ ಶಿರೂರು ಗುಡ್ಡ ಕಕುಸಿತ ಘಟನೆಗೆ ಸಂಬಂಧಿಸಂತೆ ಹೆದ್ದಾರಿ ನಿರ್ಮಾಣ ಸಂಸ್ಥೆ ಐಆರ್‌ಬಿ ವಿರುದ್ಧ ಶ್ರೀ ಪ್ರಣವಾನಂದ ಸ್ವಾಮೀಜಿ ನೀಡಿದ ದೂರಿನ ಅನ್ವಯ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರನ್ನು ಒಳಗಿಂಡು ಎಂಟು ಮಂದಿ ಮೇಲೆ ಕೊಲೆ ಪ್ರಕರಣದ ದಾಖಲು ಮಾಡುವಂತೆ ಆದೇಶ ಹೊರಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಣವಾನಂದ ಸ್ವಾಮೀಜಿ ಅಂಕೋಲ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿ ಹೇಳಿಕೆ ದಾಖಲು ಮಾಡಿದ್ದರು. ಮಾನ್ಯ ನ್ಯಾಯಾಲಯ ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅವರಿಗೆ ಐಆರ್ ಬಿ ಸಂಸ್ಥೆಯ  ವ್ಯವಸ್ಥಾಪಕ ನಿರ್ದೇಶಕರನ್ನು ಒಳಗೊಂಡು ಎಂಟು ಮಂದಿ ಮೇಲೆ ಪ್ರಕರಣ ದಾಖಲಿಸುವಂತೆ ನಿರ್ದೇಶನ ನೀಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!