spot_img
Friday, March 13, 2026
spot_img

ದಯಾನಂದ ಅವರ ‘ಬುದ್ಧನ ಕಿವಿ’ ಕಥಾ ಸಂಕಲನಕ್ಕೆ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ

ಕುಂದಾಪುರ : ಈ ವರ್ಷದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು ಕತೆಗಾರ ದಯಾನಂದ ಅವರ “ಬುದ್ಧನ ಕಿವಿ” ಕಥಾ ಸಂಕಲನಕ್ಕೆ ದೊರೆತಿದೆ.

ಬೆಂಗಳೂರಿನಲ್ಲಿ ಮಾಧ್ಯಮ ಅಧ್ಯಾಪಕರಾಗಿ ಕಾರ್ಯನಿರ್ವಸುತ್ತಿರುವ ಇವರ ಕತೆಗಳು ಈಗಾಗಲೇ ಅಪಾರ ಓದುಗರ ಪ್ರೀತಿ ಮತ್ತು ವಿಮರ್ಶಕರ ಮೆಚ್ಚುಗೆಗಳನ್ನು ಪಡೆದಿವೆ. ಹಿರಿಯ ಲೇಖಕರಾದ ಎಚ್.ಆರ್ ಸುಜಾತ, ಗೊರವರ ಟಿ.ಎಸ್.ಗದಗ, ಮತ್ತು ಫಣಿರಾಜ್, ಉಡುಪಿ ಇವರು ನಿರ್ಣಾಯಕರಾಗಿ ಸಹಕರಿಸಿರುತ್ತಾರೆ.

ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ಹಾಗೂ ಬೆಳ್ಳಿಯ ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಮುಂದಿನ ದಿನಗಳಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!