spot_img
Wednesday, April 1, 2026
spot_img

ವಯನಾಡು ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ 100 ಮನೆಗಳ ನಿರ್ಮಾಣ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಕೇರಳದ ವಯನಾಡಿನಲ್ಲಿ ಸಂಭವಿಸಿದ ಬಾರಿ ಪ್ರಮಾಣದ ಗುಡ್ಡ ಕುಸಿತದ ಕಾರಣದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಎಂದು ಹೇಳಿದ್ದಾರೆ.

ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಲ್ಲಲಿದೆ : ಸಿಎಂ ಸಿದ್ದರಾಮಯ್ಯ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!