spot_img
Sunday, February 15, 2026
spot_img

ಕುಂದಾಪುರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ: ಮೀಸಲಾತಿ ಪ್ರಕಟ

ಉಡುಪಿ: ನಗರಾಭಿವೃದ್ಧಿ ಇಲಾಖೆಯು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.

61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ.

ಉಡುಪಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಕಾಪು ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಷೆ ಪರಿಶಿಷ್ಟ ಜಾತಿ, ಕಾರ್ಕಳ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಕುಂದಾಪುರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ (ಎ) ಮಹಿಳೆ ಹಾಗೂ ಬೈಂದೂರು ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮೀಸಲಾತಿ ಪ್ರಕಟವಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!