spot_img
Friday, March 13, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಕುಂದಗನ್ನಡ ಹಾಡುಗಾರಿಕೆಯಲ್ಲಿ ಪ್ರಥಮ

ಕುಂದಾಪುರ : ರೇಡಿಯೋ ಕುಂದಾಪುರ 89.6 ಎಫ್. ಎಂ. ಮತ್ತು “ಕುಂದಪ್ರಭ” ಆಶ್ರಯದಲ್ಲಿ ನಡೆದ ಕುಂದಗನ್ನಡ ಹಾಡುಗಾರಿಕೆ ಸ್ಪರ್ಧೆಯಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ  ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಪ್ರಥಮ ಸ್ಥಾನ ಪಡೆದಿದ್ದಾಳೆ.
  ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ  ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!