spot_img
Wednesday, February 18, 2026
spot_img

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಫ್: ಕರಾಟೆ ಪ್ರತಿಭೆ ಝಾರ ಕಟಾ ಮತ್ತು ಕುಮಿಟೆಯಲ್ಲಿ ಪ್ರಥಮ

ಕುಂದಾಪುರ: ಆಗಸ್ಟ್ ೪ರಂದು ಶಿವಮೊಗ್ಗದಲ್ಲಿ ನಡೆದ ಓಪನ್ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಫ್ -2024ರಲ್ಲಿ ಕಟಾ ಮತ್ತು ಕುಮಿಟೆ ಎರಡೂ ಸ್ಪರ್ಧೆಗಳಲ್ಲಿ ಬೀಜಾಡಿಯ ಝಾರ ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರು ಕರಾಟೆಯ ಸಾಧನೆ ಮಾಡುತ್ತಿದ್ದು ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನ 8ನೇ ತರಗತಿ ವಿದ್ಯಾರ್ಥಿನಿ. ಬೀಜಾಡಿ ಗಣೇಶ ನಗರದ ಇಮ್ರಾನ್ ಮತ್ತು ಆಸ್ಮಾ ದಂಪತಿಯ ಪುತ್ರಿ.

ಕುಂದಾಪುರದ ಕೆಡಿ‌ಎಫ್ ಕರಾಟೆ ಶಾಲೆಯ ಕಿರಣ್ ಕುಂದಾಪುರ, ಸಂದೀಪ್ ,ಶಶಾಂಕ್, ಸಿಹಾನ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!