spot_img
Sunday, February 15, 2026
spot_img

ಮುಡಾ ಹಗರಣ : ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ವಿರುದ್ಧ ಖಾಸಗಿ ದೂರು !

ಜನಪ್ರತಿನಿಧಿ (ಬೆಂಗಳೂರು ) : ರಾಜ್ಯ ಕಾಂಗ್ರೆಸ್‌ನ ನಿದ್ದೆಗೆಡಿಸಿದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಿ ದೂದು ದಾಖಲಾಗಿದೆ ಎಂದು ತಿಳಿದುಬಂದಿದೆ.

ಸಾಸಕರು ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಚ ನ್ಯಾಯಾಲಯದಲ್ಲಿ ಈ ಬಗ್ಗೆ ಮೈಸೂರಿನ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇಂದು(ಗುರುವಾರ) ದಾಖಲು ಮಾಡಿದ್ದಾರೆ.

ನ್ಯಾಯದೀಶ ಸಂತೋಷ್‌ ಗಜಾನನ ಭಟ್‌ ದೂರನ್ನು ಸ್ವೀಕರಿಸಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಒಪ್ಪಿಸಿದ್ದು, ನಾಳೆ(ಶುಕ್ರವಾರ) ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಫಿರ್ಯಾದುದಾರರ ಪರವಾಗಿ ಹೂಕೋರ್ಟ್‌ನ ಹಿರಿಯ ವಕೀಲೆ ಲಕ್ಷ್ಮೀ ಅಯ್ಯಂಗಾರ್‌ ಗುರುವಾರ ಮಧ್ಯಾಹ್ನ ದೂರು ದಾಖಲಿಸಿದ್ದಾರೆ. ಹೈಕೋರ್ಟ್‌ ವಕೀಲ ವಸಂತ್‌ ಕುಮಾರ್‌ ವಕಾಲತ್ತು ವಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!