spot_img
Wednesday, April 1, 2026
spot_img

ಯುವ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ನಿತೀಶ್ ಶೆಟ್ಟಿ ಬಸ್ರೂರು ಆಯ್ಕೆ

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ 2024-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಗುತ್ತಿಗೆದಾರರು, ಯುವ ಸಂಘಟಕ, ಉದ್ಯಮಿ ನಿತೀಶ್ ಶೆಟ್ಟಿ ಬಸ್ರೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಸ್ತುತ ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಇವರು ವಿವಿಧ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರು ಬಸ್ರೂರು ನಿವೃತ್ತ ಬ್ಯಾಂಕ್ ಉದ್ಯೋಗಿ ಸುಭಾಷ್ ಚಂದ್ರ ಶೆಟ್ಟಿ ಹಾಗೂ ಶ್ರೀಮತಿ ರಸಿಕ ಎಸ್ ಶೆಟ್ಟಿ ದಂಪತಿಯ ಪುತ್ರ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!