spot_img
Saturday, February 14, 2026
spot_img

ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪಾದಯಾತ್ರೆ: ಶಾಸಕ ಕಿರಣ್ ಕೊಡ್ಗಿ ಭಾಗಿ

ಬೆಂಗಳೂರು: ಬಿಜೆಪಿ ರಾಜ್ಯಾದ್ಯಕ್ಷರಾದ ಬಿ..ವೈ ವಿಜೇಂದ್ರ ಅವರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನಿಂದ-ಮೈಸೂರು ತನಕ “ಬ್ರಹತ್ ಪಾದಯಾತ್ರೆ ಕಡಲೂರಿನ ಉಡುಪಿ ಭಾಗದಿಂದ 5ನೇ ದಿನದ ಈ ಮೈಸೂರು ಚಲೋ ಬೃಹತ್ ಪಾದಯಾತ್ರೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಭಾಗಿಯಾದರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಉಡುಪಿ ಜಿಲ್ಲಾ ಬಿಜೆಪಿ ಅದ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್.ಕೆ. ಎಸ್, ಹಾಗೂ ಕುಂದಾಪುರ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಕಡ್ಗಿ ಮನೆ ಹಾಗೂ ಇತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!