spot_img
Wednesday, April 1, 2026
spot_img

ಗುಡ್ಡ ಕುಸಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ

ಜನಪ್ರತಿನಿಧಿ (ಬೆಂಗಳೂರು) : ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಗುಡ್ಡ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ, ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು ಸೇರಿ ಹಲವು ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ಉದ್ದೇಶಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಗುಡ್ಡಗಳನ್ನು 90 ಡಿಗ್ರಿಯಲ್ಲಿ ಲಂಬವಾಗಿ ಕತ್ತರಿಸುವುದನ್ನು ತಡೆಯುವುದು, ಗುಡ್ಡದಿಂದ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡುವುದು ಸೇರಿ ನಿರ್ಮಾಣ ಪರವಾನಗಿಯಲ್ಲಿ ಷರತ್ತು ವಿಧಿಸುವುದು, ಅನಧಿಕೃತ ನಿರ್ಮಾಣ ಚಟುವಟಿಕೆಗಳನ್ನು ನಿರ್ಬಂಧಿಸುವುದು ಒಳಗೊಂಡಂತೆ ಹಲವು ಉಪಕ್ರಮಗಳು ನೀತಿಯಲ್ಲಿ ಇರಲಿವೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!