spot_img
Wednesday, April 1, 2026
spot_img

ಎಕ್ಸಲೆಂಟ್ ಪಿ.ಯು.ಕಾಲೇಜು ಮತ್ತು ಹೈಸ್ಕೂಲ್ ಸುಣ್ಣಾರಿ: ವನಮಹೋತ್ಸವ ಕಾರ್ಯಕ್ರಮ

ಕುಂದಾಪುರ: ಎಕ್ಸಲೆಂಟ್ ಪಿ.ಯು ಕಾಲೇಜು ಮತ್ತು ಹೈಸ್ಕೂಲ್ ಸುಣ್ಣಾರಿ ,ಕುಂದಾಪುರ,ಎಂ.ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ಕುಂದಾಪುರ ಹಾಗೂ ರೋಟರಿ ಕ್ಲಬ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರೆವೇರಿತು.

ಸಂಸ್ಥೆಯ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟು ವನಮಹೋತ್ಸವ ಆಚರಿಸಲಾಯಿತು. ನಂತರ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ಕುಂದಾಪುರ ಇದರ ಅಧ್ಯಕ್ಷರಾದ ಎಂ.ಮಹೇಶ್ ಹೆಗ್ಡೆ ವಹಿಸಿದ್ದರು.

ರೋಟರಿ ಕ್ಲಬ್ ಕುಂದಾಪುರ ಇದರ ಮಾಜಿ ಅಧ್ಯಕ್ಷ ಪ್ರಕಾಶ್ಚಚಂದ್ರ ಶೆಟ್ಟಿ ಚಿತ್ತೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ರೋಟರಿ ಕ್ಲಬ್ ಕುಂದಾಪುರ ಇದರ ಅಧ್ಯಕ್ಷರಾದ ಲಿಯಾಕತ್ ಅಲಿ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು . ಶಿಕ್ಷಣದೊಂದಿಗೆ ಉತ್ತಮ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬ ಸಲಹೆ ನೀಡಿದರು.
ನಂತರ ಮಾತನಾಡಿದ ಕುಂದಾಪುರದ ತೋಟಗಾರಿಕೆಯ ಇಲಾಖೆಯ ತಾಂತ್ರಿಕ ಅಧಿಕಾರಿ ಸಂತೋಷ್ ಹುಲ್ಲೂರ್, ರೋಟರಿ ವಲಯ ಸೇನಾನಿ ವೆಂಕಟೇಶ ನಾವುಂದ, ಎಕ್ಸಲೆಂಟ್ ಪ.ಪೂ ಕಾಲೇಜು ಸುಣ್ಣಾರಿ ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ, ಎಕ್ಸಲೆಂಟ್ ಪ್ರೌಢಶಾಲೆ ಕುಂದಾಪುರದ ಮುಖ್ಯೋಪಾಧ್ಯಾಯಿನಿ ಸರೋಜಿನಿ ಆಚಾರ್ಯ ಉಪಸ್ಥಿತರಿದ್ದರು.

ಎಕ್ಸಲೆಂಟ್ ಪ್ರೌಢಶಾಲಾ ಶಿಕ್ಷಕ ಸಂದೀಪ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!