Wednesday, September 11, 2024

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ, ಸರ್ಕಾರ ಮಟ್ಟದಲ್ಲಿ ಚರ್ಚೆ ಇನ್ನಷ್ಟೆ ಆಗಬೇಕಿದೆ : ಜಿ. ಪರಮೇಶ್ವರ್‌

ಜನಪ್ರತಿನಿಧಿ (ಬೆಂಗಳೂರು) : ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಚರ್ಚೆಗಳಾಗುತ್ತಿರುವ ಸತ್ಯ. ಪಕ್ಷದೊ ವೇದಿಕೆಯ ಅಥವಾ ಸರ್ಕಾರದ ಮಟ್ಟದಲ್ಲಿ ಈವರೆಗೆ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎನ್ನುವುದು ಬಹಳ ಜನರ ಅಭಿಪ್ರಾಯಾಗಿದೆ. ಈಗಾಗಲೇ ಬಜೇಟ್‌ನಲ್ಲಿ ಗ್ಯಾರಂಟಿ ಯೋಜನೆಗೆ ಐವತ್ತಾರು ಸಾವಿರ ಕೋಟಿ ಮೀಸಲಿಡಲಾಗಿದೆ. ಘಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಅಲ್ಲಲ್ಲಿ ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದ ಚರ್ಚೆಯಾಗಿಲ್ಲ. ಲೋಕಸಭಾ ಚುನಾವನೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಶೇ.೧೩ರಷ್ಟು ಮತ ಹೆಚ್ಚಾಗಿವೆ. ಗ್ಯೃಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂಧೂ ಐಆಕೆ ವಿಶ್ಲೇಚಣೆ ಮಾಡಬಾರದು  ಎಂದು ಹೇಳಿದ ಅವರು, ಗ್ಯಾರಂಟಿ ಯೋಜನೆ ಪರಿಷ್ಕರಣೆ ಬಗ್ಗೆ ನನ್ನ ಅಭಿಪ್ರಾಯವೊಂದೇ ಮುಖ್ಯ ಆಗುವುದಿಲ್ಲ. ಒಬ್ಬೋಬ್ಬರು ಒಂದೊಂಧೂ ಹೇಳಿಕೆಯನ್ನು ನೀಡುತ್ತಾ ಹೋದರೆ ಗೊಂದಲ ಉಂಟಾಗುತ್ತದೆ ಎಂದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!