spot_img
Tuesday, March 31, 2026
spot_img

ವಂಡ್ಸೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗೆ ಆಯ್ಕೆ

ವಂಡ್ಸೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಂಡ್ಸೆ ಇದರ ಈ ಸಾಲಿನ ಅಧ್ಯಕ್ಷರಾಗಿ ಗಿರೀಶ್ ಎನ್ ನಾಯ್ಕ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ವಿಠಲ್ ಆಚಾರ್ಯ ಆತ್ರಾಡಿ, ಜೊತೆ ಕಾರ್ಯದರ್ಶಿಯಾಗಿ ದಿವಾಕರ ಸುಜಿ, ಖಜಾಂಚಿಯಾಗಿ ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಉಪಾಧ್ಯಕ್ಷರಾಗಿ ಉದಯ ನಾಯ್ಕ ವಂಡ್ಸೆ, ಶ್ರೀನಿವಾಸ ಪೂಜಾರಿ, ಸಂಜೀವ ಪೂಜಾರಿ ವಂಡ್ಸೆ, ಗುಂಡು ಪೂಜಾರಿ, ವೆಂಕಟೇಶ್ ಸಿ ಶೆಟ್ಟಿ ತೆಂಕೊಡಿಗೆ, ಕರುಣಾಕರ ಶೆಟ್ಟಿ ಹರ್ಜಿ, ಶಶಿಧರ ಶೆಟ್ಟಿ ಕೊರಾಡಿಮನೆ, ಸಾಂಸ್ಕೃತಿಕ ಕಾರ್ಯದರ್ಶಿ ನಾಗರಾಜ ಪೂಜಾರಿ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿ ಅಭಿಷೇಕ ಮೇಲ್ಮನೆ, ಕ್ರೀಡಾ ಕಾರ್ಯದರ್ಶಿಯಾಗಿ ಸಂದೇಶ ಶೆಟ್ಟಿ ಅಡಿಕೆಕೊಡ್ಲು, ಜೊತೆ ಕ್ರೀಡಾಕಾರ್ಯದರ್ಶಿಯಾಗಿ ಗುರುರಾಜ ಗಾಣಿಗ, ಸಂಘಟನಾ ಕಾರ್ಯದರ್ಶಿಯಾಗಿ ಪ್ರೇಮಾನಂದ ಆಚಾರ್ಯ, ವಸಂತರಾಜ ಶೆಟ್ಟಿ, ಗಣೇಶ ದೇವಾಡಿಗ, ಮಹೇಶ ಗಾಣಿಗ ಅಬ್ಬಿ, ಮಣಿಕಂಠ ಪೂಜಾರಿ ವಂಡ್ಸೆ, ಲೆಕ್ಕಪರಿಶೋಧಕರು-ಶಶಿಧರ ಶೆಟ್ಟಿ, ಗೌರವ ಸಲಹೆಗಾರರು-ಗೋಪಾಲಕೃಷ್ಣ ಉಪಾಧ್ಯಾಯ, ರಾಜಶೇಖರ ಉಪಾಧ್ಯಾಯ, ಪ್ರತಾಪ ಶೆಟ್ಟಿ ಪಠೇಲರಮನೆ, ಎಲ್.ಎನ್ ಆಚಾರ್ಯ ಆತ್ರಾಡಿ ಆಯ್ಕೆಯಾಗಿದ್ದಾರೆ.

ಗಣೇಶೋತ್ಸವ ಕಾರ್ಯಕ್ರಮ ಸೆಪ್ಟೆಂಬರ್ 7 ಮತ್ತು 8ರಂದು ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!