spot_img
Tuesday, March 31, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ‘ಆಹಾರ ಪದ್ಧತಿ’ ಉಪನ್ಯಾಸ

ಕುಂದಾಪುರ. ಆಹಾರ ಸೇವನೆಯ ಕ್ರಮ ಮತ್ತು ಉತ್ತಮ ಆಹಾರ ಸೇವನೆಯ ಪ್ರಾಮುಖ್ಯತೆ ಮತ್ತು ಉಪಯೋಗವನ್ನು ಆನೆಗುಡ್ಡೆಯ ವಿನಾಯಕ ಸಭಾಗೃಹದ ಮಾಲಿಕರಾದ  ರವಿರಾಜ್ ಉಪಾಧ್ಯ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.

ಅವರು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ ‘ಪ್ರೇರಣಾ’ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ “ಆಹಾರ ಪದ್ಧತಿ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಶ್ರೀಮತಿ ಪ್ರೀತಿ ಹೆಗ್ಡೆ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!