spot_img
Tuesday, March 31, 2026
spot_img

ವಂಡ್ಸೆ ನಾಡ ಕಛೇರಿ: 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ವಂಡ್ಸೆ: ವಂಡ್ಸೆ ಹೋಬಳಿ ಮಟ್ಟದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಉಪ ತಹಶೀಲ್ದಾರಾದ ಶ್ರೀಮತಿ ಶೈಲಜಾ ಹೆಗಡೆ ಹಾಗೂ ವಂಡ್ಸೆ ಹೋಬಳಿಯ ರಾಜಸ್ವ ನಿರೀಕ್ಷಕರಾದ ರಾಘವೇಂದ್ರ ದೇವಾಡಿಗ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ವಂಡ್ಸೆ ನಾಡಕಚೇರಿಯ ನಿವೃತ್ತ ಉಪ ತಹಶೀಲ್ದಾರರಾದ ಕೊರಗ ಬಿಲ್ಲವ, ವಂಡ್ಸೆ ಸಿ‌ಎ ಬ್ಯಾಂಕಿನ ಸಿಬ್ಬಂದಿಗಳು, ವಂಡ್ಸೆ ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಗ್ರಾಮ ಸಹಾಯಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!