spot_img
Tuesday, March 31, 2026
spot_img

ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ: 78ನೇ ಸ್ವಾತಂತ್ರ್ಯ ದಿನಾಚರಣೆ

ವಂಡ್ಸೆ: ವಿಜಯ ಮಕ್ಕಳ ಕೂಟ ಆಂಗ್ಲಮಾಧ್ಯಮ ಶಾಲೆ ಆತ್ರಾಡಿ, ವಂಡ್ಸೆ ಇಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಂಪಾರು ಸಂಜಯ ಗಾಂಧಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಜಯಂತ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಬ್ಯಾಂಕ್ ಅಧಿಕಾರಿ ರಾಧಾಕೃಷ್ಣ ಶೆಟ್ಟಿ ಆತ್ರಾಡಿ ಆಗಮಿಸಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಸುಭಾಶ್ಚಂದ್ರ ಶೆಟ್ಟಿ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲೆ ದೀಪಿಕಾ ಸುಭಾಶ್ ಸ್ವಾಗತಿಸಿದರು. ೧೦ನೇ ತರಗತಿ ವಿದ್ಯಾರ್ಥಿನಿ ನಿಶ್ಮಿತಾ ಕಾರ್ಯಕ್ರಮ ನಿರ್ವಹಿಸಿದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನ, ನಿವೃತ್ತ ಶಿಕ್ಷಕ ಜಯಂತ್ ಶೆಟ್ಟಿ ಕಳಿ, ಮಂಜುನಾಥ ಗಾಣಿಗ ಮತ್ತು ದಿನೇಶ ಭಂಡಾರಿ ಅವರು ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವ್ಯವಸ್ಥೆ ಮಾಡಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!