spot_img
Wednesday, April 1, 2026
spot_img

ಮುಂದಿನ ಎರಡು ದಿನಗಳು ರಾಜ್ಯದ ಹಲವೆಡೆ ಭಾರಿ ಮಳೆ ! : ಹವಾಮಾನ ಇಲಾಖೆ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದ ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು(ಶುಕ್ರವಾರ) ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಯಾದಗಿರಿ, ಕೊಪ್ಪಳ, ಗದಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ, ರಾಯಚೂರು,  ತುಮಕೂರು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿಯೂ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಎರಡೂ ದಿನಗಳು ಹಗಲು ರಾತ್ರಿ ವೇಳೆ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಹೊತ್ತಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!