spot_img
Tuesday, March 31, 2026
spot_img

ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಹೆಮ್ಮಾಡಿ; ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿ ಜಂಟಿಯಾಗಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಶ್ರೀ ವಿ.ವಿ.ವಿ.ಮಂಡಳಿ(ರಿ) ಇದರ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿಯವರು ಧ್ವಜಾರೋಹಣಗೈದು, ದೇಶ ಬಿಡುಗಡೆಗಾಗಿ ಹೋರಾಟಗೈದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ, ರಾಷ್ಟ್ರೀಯ ಮನೋಭಾವನೆಯನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಮುಖ್ಯ ಅತಿಥಿಯಾಗಿ, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಉಪಸ್ಥಿತರಿದ್ದು,ದೇಶಕ್ಕಾಗಿ ಹೋರಾಡುವ ಯೋಧರು,ಅನ್ನ ನೀಡುವ ರೈತ ಇವರು ನಮ್ಮ ದೇಶದ ರಿಯಲ್ ಹಿರೋಗಳೆಂದರು,ಸ್ವಾತಂತ್ರ್ಯ ಸಂಗ್ರಾಮದ ಯಶೋಗಾತೆಯನ್ನು ಸ್ಮರಿಸಿದರು.

ಸಮಾರಂಭದಲ್ಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ,ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ, ಕಾಲೇಜಿನ ಹಾಗೂ ಪ್ರೌಢಶಾಲೆಯ ಬೋಧಕ/ಬೋಧಕೇತರ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!