spot_img
Wednesday, April 1, 2026
spot_img

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಪ್ರಮುಖ ಬಿ.ಪೂಜಾರಿ ಚೆಸ್ ನಲ್ಲಿ ಸಮಗ್ರ ಪ್ರಶಸ್ತಿ

ಶ್ರೀ ಸಿದ್ಧಿ ವಿನಾಯಕ ಚೆಸ್ ಅಕಾಡೆಮಿ ಬೈಂದೂರು ಇದರ ವತಿಯಿಂದ ರತ್ತು ಬಾಯಿ ಜನತಾ ಪ್ರೌಢಶಾಲೆ ಬೈಂದೂರು ಇಲ್ಲಿ ಸ್ವತಂತ್ರ ದಿನಾಚರಣೆಯ ಪ್ರಯುಕ್ತ ಚೆಸ್ ಪಂದ್ಯಾವಳಿಯನ್ನು ಆಯೋಜಿಸಿದ್ದು 8ರ ವಯೋಮಾನದ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಪ್ರಮುಖ ಬಿ ಪೂಜಾರಿ (1ನೆ ತರಗತಿ) 4 ಸುತ್ತುಗಳಲ್ಲಿ 4 ನ್ನು ಗೆದ್ದು ಓವರಾಲ್ ಚಾಂಪಿಯನ್ ಆಗಿರುತ್ತಾನೆ.

ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!