spot_img
Thursday, April 2, 2026
spot_img

ಹಿಜಾಣ ಶಾಲೆಯಲ್ಲಿ ಶಿಕ್ಷಕ ಸತೀಶ್ ಶೆಟ್ಟಿ ಅವರಿಗೆ ಬೀಳ್ಕೊಡುಗೆ

ಕುಂದಾಪುರ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಿಜಾಣ ಇಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವರ್ಗಾವಣೆಗೊಂಡ ಶಿಕ್ಷಕರಾದ ಸತೀಶ್ ಶೆಟ್ಟಿ ಇವರನ್ನು ಸನ್ಮಾನಿಸಿ ಬಿಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಚಿತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರವೀಂದ್ರ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ್ ದೇವಾಡಿಗ ಎಸ್‌ಡಿ‌ಎಂಸಿ ಅಧ್ಯಕ್ಷರಾದ ಶ್ರೀಮತಿ ಮುಕಾಂಬು, ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ್ ಶೆಟ್ಟಿ, ಶಿಕ್ಷಕರಾದ ರಾಘವೇಂದ್ರ ನಾಯಕ್ ಎಸ್ ಡಿ ಎಮ್ ಸಿ ಸದಸ್ಯರು, ಮಕ್ಕಳ ಪೋಷಕರು, ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!