spot_img
Saturday, February 14, 2026
spot_img

ಟೇಬಲ್ ಟೆನ್ನಿಸ್ ಆರ್ಯನ್ ವಿ ಕೆ ರಾಜ್ಯಮಟ್ಟಕ್ಕೆ ಆಯ್ಕೆ

kundapura: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪೇರ್ವಾಜೆ ಕಾರ್ಕಳದಲ್ಲಿ ನಡೆದ ಅಂಡರ್ 14 ವಯೋಮಾನದ ಪ್ರಾಥಮಿಕ ಶಾಲಾ ಬಾಲಕರ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರ್ಯನ್ ವಿ ಕೆ ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಬೀದರ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ.
ಇವನು ಉಪನ್ಯಾಸಕಿ ಸುಗುಣ ಆರ್ ಕೆ ಮತ್ತು ಪಶು ವೈದ್ಯಾಧಿಕಾರಿ ವಸಂತ್ ಕುಮಾರ್ ಇವರ ಪುತ್ರ. ಸರಸ್ವತಿ ವಿದ್ಯಾಲಯದ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಶಿಕ್ಷಕ ಮತ್ತು ಶಿಕ್ಷಕರು ವೃಂದದವರು  ಆರ್ಯನ್ ಸಾಧನೆಯನ್ನು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!