spot_img
Wednesday, April 1, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ‌ ವಿದ್ಯಾರ್ಥಿನಿ ರಕ್ಷಿತ್ ಭಟ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ

ಹೆಮ್ಮಾಡಿ:  ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ನಾರಾಯಣ ಗುರುಗಳ ತತ್ವ ಹಾಗೂ ಜೀವನ ಚರಿತ್ರೆ’ ಈ ವಿಷಯದ ಕುರಿತು ನಡೆದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ  ರಕ್ಷಿತಾ ಭಟ್ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!