spot_img
Wednesday, January 22, 2025
spot_img

ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್: ಸಾನಿಧ್ಯ- ಯೋಗಾಸನ ಸ್ಪರ್ಧೆಯಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ

ಕಿರಿಮಂಜೇಶ್ವರ :ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ 14ರ ವಯೋಮಾನದ ಹುಡುಗಿಯರ ರಿದಮಿಕ್ ಯೋಗ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿನಿ ಸಾನಿಧ್ಯ ಎಸ್ ಮೊಗವೀರ(6ನೆ ತರಗತಿ) ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಿಕೇತರವರ ವೃಂದದವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!