spot_img
Wednesday, April 1, 2026
spot_img

ಬೈಂದೂರು: 94ಸಿ ಕಡತ ವಿಲೇವಾರಿ ಸಮಸ್ಯೆ ನಿವಾರಿಸಲು ಸಮಾಲೋಚನಾ ಸಭೆ

ಬೈಂದೂರು: 94ಸಿ ಕಡತ ವಿಲೇವಾರಿಗೆ ಎದುರಾಗಿರುವ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸಾರ್ವಜನಿಕರ ಸಮ್ಮುಖದಲ್ಲಿ ಅಧಿಕಾರಿಗಳ ಸಮಾಲೋಚನೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು.

94ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದರೂ ವಿಲೇವಾರಿ ಆಗಿಲ್ಲ. ಸಣ್ಣಪುಟ್ಟ ತಾಂತ್ರಿಕ ದೋಷವನ್ನು ಮುಂದಿಟ್ಟುಕೊಂಡು ಹೀಗೆ ಮಾಡುವುದು ಸರಿಯಲ್ಲ. ಶೀಘ್ರವಾಗಿ ಅರ್ಜಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಅರ್ಜಿದಾರರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಒತ್ತಾಯಿಸಿದರು.

ಅರ್ಜಿ ವಿಲೇವಾರಿಗೆ ಆಗುತ್ತಿರುವ ತೊಂದರೆಗಳು ಹಾಗೂ ಕಾನೂನಿನ ಅಡೆತಡೆಗಳನ್ನು ಸಾರ್ವಜನಿಕರು ಮತ್ತು ಅರ್ಜಿದಾರರ ಸಮ್ಮುಖದಲ್ಲಿ ವಿ‌ಎ ಮತ್ತು ತಹಶೀಲ್ದಾರ್ ಜತೆ ಸುದೀರ್ಘವಾಗಿ ಚರ್ಚಿಸಲಾಯಿತು, ತಾಂತ್ರಿಕ ಸಮಸ್ಯೆಗಳನ್ನು ಅತಿ ಶೀಘ್ರವಾಗಿ ನಿವಾರಿಸಲು ಸೂಚಿಸಲಾಯಿತು. ಸಮಸ್ಯೆ ಬಗೆಹರಿಸುವಲ್ಲಿ ಕಾನೂನಾತ್ಮಕ ಸಲಹೆ ನೀಡಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!