spot_img
Wednesday, April 1, 2026
spot_img

ಟೇಬಲ್‌ ಟೆನ್ನಿಸ್‌ : ಎಚ್.ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಜನಪ್ರತಿನಿಧಿ (ಕುಂದಾಪುರ) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಟೇಬಲ್‍ ಟೆನ್ನಿಸ್‍ ಪಂದ್ಯಾಟದಲ್ಲಿ ಭಾಗವಹಿಸಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಎಚ್‍. ಎಮ್‍. ಎಮ್‍. ಆಂಗ್ಲ ಪ್ರಾಥಮಿಕ ಶಾಲೆಯ 6ನೇ ತರಗತಿಯ ವೇದಿಕಾ, ವಿ. ಕೆ. ಆರ್. ಆಂಗ್ಲ ಪ್ರೌಢ ಶಾಲೆಯ 9ನೇ ತರಗತಿಯ ಶ್ರಾವ್ಯ, 8ನೇ ತರಗತಿಯ ಶ್ರೇಯಾ ಮತ್ತು ಅಂಶು ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ರವರ ಮಾರ್ಗದರ್ಶನ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ನಾಗೇಶ್‍ ಪ್ರಭು ಮತ್ತು ವೀರೇಂದ್ರ ನಾಯಕ್ ಹಾಗೂ ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯ ಶಿಕ್ಷಕರು, ಸಹಾಯಕ ಮುಖ್ಯ ಶಿಕ್ಷಕರು, ಶಿಕ್ಷಣ ಸಂಯೋಜಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!