Wednesday, September 11, 2024

ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ರಮ್ಯಾ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಗೆ ದ್ವಿತೀಯ

ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ನಾರಾಯಣ ಗುರುಗಳ ತತ್ವ ಹಾಗೂ ಜೀವನ ಚರಿತ್ರೆ’ ಈ ವಿಷಯದ ಕುರಿತು ನಡೆದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ರಮ್ಯಾ ಉಡುಪಿ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!