spot_img
Saturday, December 7, 2024
spot_img

ಸ.ಹಿ.ಪ್ರಾ.ಶಾಲೆ ಉಳ್ಳೂರು 74: ಅಂಪಾರು ವೃತ್ತ ಮಟ್ಟದ ಖೋ ಖೋ ಪಂದ್ಯಾಟ

ಸಿದ್ಧಾಪುರ: ಸ. ಹಿ.ಪ್ರಾ.ಶಾಲೆ ಉಳ್ಳೂರು 74, ಇಲ್ಲಿ ಆ.೨೪ರಂದು ಅಂಪಾರು ವೃತ್ತ ಮಟ್ಟದ ೧೪ ವರ್ಷ ಒಳಗಿನ ಪ್ರಾಥಮಿಕ ಶಾಲಾ ಮಕ್ಕಳ ಖೋ ಖೋ ಪಂದ್ಯಾಟವು ನಡೆಯಿತು.

ಶ್ರೀ ಬನಶಂಕರಿ ದೇವಸ್ಥಾನ, ಉಳ್ಳೂರು ೭೪ ಇದರ ಆಡಳಿತ ಮೊಕ್ತೇಸರ ಸಂಪಿಗೇಡಿ ಸಂಜೀವ ಶೆಟ್ಟಿ ಉದ್ಘಾಟಿಸಿದರು.

ಸುಮಾರು ೧೩ ಶಾಲೆಯ ವಿದ್ಯಾರ್ಥಿಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದು, ೧೪ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮದರ್ ಥೆರೇಸಾ ಮೆಮೋರಿಯಲ್ ಶಾಲೆ ಪ್ರಥಮ ಸ್ಥಾನವನ್ನು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಶಂಕರನಾರಾಯಣ ಇವರು ದ್ವಿತೀಯ ಸ್ಥಾನವನ್ನು ಪಡೆದರು.

ಅದೇ ರೀತಿ ೧೪ ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆ, ಶಂಕರನಾರಾಯಣ ಪ್ರಥಮ ಸ್ಥಾನವನ್ನು ಪಡೆದರೆ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸಿದ್ದಾಪುರ ಇವರು ದ್ವಿತೀಯ ಸ್ಥಾನ ಪಡೆದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!