Monday, September 9, 2024

ಹಿಂದಿ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ನಾರಾಯಣ ಈ ನಾಯ್ಕ್ ಆಯ್ಕೆ

ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಹಿಂದಿ ಉಪನ್ಯಾಸಕರ ಸಂಘದ 2024 -25 ನೇ  ಶೈಕ್ಷಣಿಕ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ ಈ ನಾಯ್ಕ್ ಆಯ್ಕೆ ಆಗಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಭೋದಕ ಮತ್ತು ಬೋಧಕೇತರ ವರ್ಗ ಅವರನ್ನು ಅಭಿನಂದಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!