spot_img
Wednesday, April 1, 2026
spot_img

ಶಟಲ್ ಬ್ಯಾಡ್ಮಿಂಟನ್: ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಗಂಗೊಳ್ಳಿ : ಜಿಲ್ಲಾ ಪಂಚಾಯತ್ ಉಡುಪಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ಹಾಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ಉಡುಪಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಜರಗಿದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಗಂಗೊಳ್ಳಿಯ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಪ್ರಾರ್ಥನಾ ಪೈ ಮತ್ತು ಅಪೂರ್ವ ನಾಯಕ್ ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯಲಿರುವ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!