spot_img
Wednesday, April 1, 2026
spot_img

ರೇಣುಕಾಸ್ವಾಮಿ ಕೊಲೆ ಪ್ರಕರಣ | ಬಳ್ಳಾರಿ ಜೈಲು ಸೇರಿದ ಕೊಲೆ ಆರೋಪಿ ಚಾಲೆಂಜಿಂಗ್‌ ಸ್ಟಾರ್‌

ಜನಪ್ರತಿನಿಧಿ (ಬಳ್ಳಾರಿ) : ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಅವರನ್ನು ಇಂದು(ಗುರುವಾರ) ಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.

ಬೆಳ್ಳಂಬೆಳಗ್ಗೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಸ್ಥಳಾಂತರಿಸುವ ಪ್ರಕ್ರಿಯೇ ಆರಂಭವಾಗಿತ್ತು. ಐದು ಗಂಟೆಗಳ ಪ್ರಯಾಣದ ನಂತರ ದರ್ಶನ್‌ ಜೈಲು ತಲುಪಿದರು.

ಇದಕ್ಕೂ ಮುನ್ನಾ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ, ಜೈಲು ಅಧೀಕ್ಷಕರು ಸಮಾಲೋಚನೆ ನಡೆಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!