spot_img
Friday, March 21, 2025
spot_img

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ : ಮಕ್ಕಳಿಂದ ಗಿಡ ನೆಡುವ ಕಾರ್ಯಕ್ರಮ : ಡಾ.ಎಚ್‌.ಸಿ.ಮಹದೇವಪ್ಪ

ಜನಪ್ರತಿನಿಧಿ (ಬೆಂಗಳೂರು) : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನೆನಪಿನಲ್ಲಿ ಮಕ್ಕಳಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಪ್ರಜಾಪ್ರಭುತ್ವ ದಿನಾಚರಣೆ ಕುರಿತು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಲಹೆ ನೀಡಿದ್ದಾರೆ.

ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ಮೂಲಕ ಆಚರಿಸಲ್ಪಡುವ ಈ ದಿನದಂದು ವಿದ್ಯಾರ್ಥಿ ಸಮೂಹ, ಸಂಘಟನೆಗಳು ಮತ್ತು ಜನಸಾಮಾನ್ಯರು ಭಾಗವಹಿಸುವಂತೆ ಮಾಡಬೇಕು.  ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಜವಾಬ್ದಾರಿ ವಹಿಸಲಿದ್ದು, ಸ್ಥಳೀಯ ಮತ್ತು ನಗರ ಪಂಚಾಯಿತಿಗಳು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!