spot_img
Wednesday, January 22, 2025
spot_img

ಮೂರು ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ !

ಜನಪ್ರತಿನಿಧಿ (ಬೆಂಗಳೂರು) : ಮಧುರೈ-ಬೆಂಗಳೂರು ಸೇರಿದಂತೆ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಶನಿವಾರ) ಚಾಲನೆ ನೀಡಿದ್ದಾರೆ.

ವಿಡಿಯೊ ಕಾನ್ಸರೆನ್ಸ್ ಮೂಲಕ ವಂದೇ ಭಾರತ್‌ ರೈಲುಗಳ ಸಂಚಾರಕ್ಕೆ ಪ್ರಧಾನಿ ಹಸಿರು ನಿಶಾನೆ ತೋರಿ ಚಾಲನೆ ನೀಡಿದ್ದಾರೆ.

ಇಂದು ಚಾಲನೆಗೊಂಡ ವಂದೇ ಭಾರತ್‌ ರೈಲುಗಳ ಪಟ್ಟಿ:
* ಬೆಂಗಳೂರು-ಮಧುರೈ (ರೈಲು ನಂ. 20671/20672)
* ಮೀರತ್-ಲಖನ್‌ (ರೈಲು ನಂ. 22490/22489)
* ಚೆನ್ನೈ-ನಾಗರಕೋಯಿಲ್ (ರೈಲು ನಂ. 20627/20628)

ಈ ರೈಲುಗಳು ಬೆಂಗಳೂರು-ಮಧುರೈ, ಮೀರತ್‌-ಲಖನೌ ಮತ್ತು ಚೆನ್ನೈ-ನಾಗರಕೋಯಿಲ್ ನಡುವೆ ಸಂಚರಿಸಲಿವೆ. ಬೆಂಗಳೂರು- ಮಧುರೈ ವಂದೇ ಭಾರತ್ ರೈಲು ಸುಮಾರು 1 ಗಂಟೆ 30 ನಿಮಿಷಗಳ ಪ್ರಯಾಣದ ಸಮಯ ಉಳಿತಾಯ ಮಾಡುತ್ತದೆ ಎಂದು ವರದಿ ತಿಳಿಸಿದೆ.

LIVE: PM Modi flags off three Vande Bharat trains

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!