spot_img
Wednesday, April 1, 2026
spot_img

ಕುಂದಾಪುರ ಮಂಡಲ ಬಿಜೆಪಿ: ಪುರಸಭೆ, ಪಟ್ಟಣ ಪಂಚಾಯತ್ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

ಕುಂದಾಪುರ, ಆ.31: ಬಿಜೆಪಿ ಕುಂದಾಪುರ ಮಂಡಲದ ವತಿಯಿಂದ ಕುಂದಾಪುರ ಪುರಸಭೆ, ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ ಆ.೩೧ರಂದು ಕುಂದಾಪುರ ಮಂಡಲದ ಕಛೇರಿಯಲ್ಲಿ ನಡೆಯಿತು.

ಕುಂದಾಪುರ ಪುರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮೋಹನದಾಸ ಶೆಣೈ, ಉಪಾಧ್ಯಕ್ಷೆ ವನಿತಾ ಎಸ್.ಬಿಲ್ಲವ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷೆ ಗಿರಿಜಾ ಪೂಜಾರಿ ಇವರನ್ನು ಸನ್ಮಾನಿಸಲಾಯಿತು.

ಕುಂದಾಪುರ ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಮಂಡಲದ ಅಧ್ಯಕ್ಷರಾದ ಸುರೇಶ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿಗಳಾದ ಸುದೀರ್ ಕೆ‌ಎಸ್, ವಕ್ವಾಡಿ ಸತೀಶ್ ಪೂಜಾರಿ, ಸದಸ್ಯತ್ವ ಅಭಿಯಾನದ ಜಿಲ್ಲಾ ಪ್ರಮುಖರಾದ ರಾಘವೇಂದ್ರ ಕುಂದರ್, ಮಂಡಲದ ನಿಕಟಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಸದಸ್ಯತ್ವ ನೊಂದಣಿ ಅಭಿಯಾನದ ತಾಲೂಕು ಸಂಚಾಲಕರಾದ ಕಾಡೂರು ಸುರೇಶ ಶೆಟ್ಟಿ, ಸಹ ಸಂಚಾಲಕರಾದ ಸದಾನಂದ ಬಳ್ಕೂರು, ರೂಪ ಪೈ, ರಾಜೇಶ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!